ಬುಧವಾರ, ಆಗಸ್ಟ್ 10, 2022
25 °C

ರವಿ ಪೂಜಾರಿ ವಿಚಾರಣೆ ನಡೆಸುತ್ತಿದ್ದ 14 ಪೊಲೀಸರಿಗೆ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿಯನ್ನು ವಿಚಾರಣೆ ನಡೆಸುತ್ತಿದ್ದ ಸಿಸಿಬಿಯ ಎಸಿಪಿ, ಇನ್‌ಸ್ಪೆಕ್ಟರ್ ಸೇರಿದಂತೆ 14 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ರವಿ ಪೂಜಾರಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇದ್ದಾನೆ. ಮಂಗಳೂರಿನ ವಕೀಲ ನೌಶದ್ ಕೊಲೆ ಪ್ರಕರಣ ಹಾಗೂ ಬೆಂಗಳೂರಿನ ವಾಹಿನಿಯೊಂದರ ಮೇಲಿನ ದಾಳಿ ಪ್ರಕರಣ ಸಂಬಂಧ ರವಿ ಪೂಜಾರಿಯನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ವಿಚಾರಣೆಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ.

ಕೆಎಸ್‌ಆರ್‌ಪಿ ಸಿಬ್ಬಂದಿಗೂ ಕೊರೊನಾ; ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಐವರು ಪೊಲೀಸರಿಗೆ ಕೊರೊನಾ ತಗುಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು