ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಗುಜರಾತ್ ಟೈಟಾನ್ಸ್ (ಜಿಟಿ) ತಂಡಗಳ ನಡುವೆ ಏಪ್ರಿಲ್ 24ರಂದು ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿದ್ದು, ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳು, ಜಂಕ್ಷನ್ಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಸಂಚಾರ ಪೊಲೀಸರು ಆದೇಶಿಸಿದ್ದಾರೆ.

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳ ವಿವರ:

* ಕ್ವೀನ್ಸ್ ರಸ್ತೆಯ ಎರಡೂ ಬದಿಯಲ್ಲಿ ಹಾಗೂ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ. ಕ್ವೀನ್ಸ್ ವೃತ್ತದಿಂದ ಸಿ.ಟಿ.ಒ ಜಂಕ್ಷನ್ ವರೆಗೆ

* ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ರಸ್ತೆಯಿಂದ ಅನಿಲ್ ಕುಂಬ್ಳೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ

* ಲಿಂಕ್ ರಸ್ತೆ– ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆವರೆಗೆ

* ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ

* ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ಎರಡೂ ಕಡೆ

* ಕಬ್ಬನ್ ರಸ್ತೆಯಲ್ಲಿ, ಸಿ.ಟಿ.ಒ ವೃತ್ತದಿಂದ ಡಿಕನ್ಸ್ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್ನಿಂದ ಡಿಕನ್ಸ್ನ್ ರಸ್ತೆ ಜಂಕ್ಷನ್ವರೆಗೆ ಬಿಎಂಟಿಸಿ ಬಸ್ಗಳನ್ನು ಹೊರತುಪಡಿಸಿ, ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ

* ಸೇಂಟ್ ಮಾರ್ಕ್ಸ್ ರಸ್ತೆಯಲ್ಲಿ, ಕ್ಯಾಶ್ ಫಾರ್ಮಸಿ ಜಂಕ್ಷನ್ನಿಂದ ಅನಿಲ್ ಕುಂಬ್ಳೆ ವೃತ್ತದವರೆಗೆ

* ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೇಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ಆಶೀರ್ವಾದಂ ವೃತ್ತದವರೆಗೆ

* ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್ ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ಆಸ್ಪತ್ರೆ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್ಆರ್ಎಂಆರ್ ವೃತ್ತದವರೆಗೆ

* ಕಬ್ಬನ್ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ಕ್ಲಬ್ ಮುಂಭಾಗ, ಬಾಲಭವನ ಮುಂಭಾಗ, ಫೌಂಟೇನ್ ರಸ್ತೆ

* ಲ್ಯಾವೆಲ್ಲೆ ರಸ್ತೆಯಲ್ಲಿ ಕ್ವೀನ್ಸ್ ವೃತ್ತದಿಂದ ವಿಠಲ್ಮಲ್ಯ ರಸ್ತೆ ಜಂಕ್ಷನ್ವರೆಗೆ

* ವಿಠಲ್ ಮಲ್ಯ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಸೇಂಟ್ ಮಾರ್ಕ್ಸ್ ರಸ್ತೆಯ ಬಿಷಪ್ ಕಾಟನ್ ಬಾಲಕಿಯರ ಶಾಲೆಯವರೆಗೆ

ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು:

* ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನ, ಸಿದ್ದಲಿಂಗಯ್ಯ ವೃತ್ತ

* ಸೇಂಟ್ ಜೋಸೆಫ್ ಯುರೋಪಿಯನ್ ಸ್ಕೂಲ್ ಮೈದಾನ, ಮ್ಯೂಸಿಯಂ ರಸ್ತೆ

* ಫ್ರೀಡಂ ಪಾರ್ಕ್ ಎಂಎಲ್ಸಿಪಿ ಪಾರ್ಕಿಂಗ್ ಸ್ಥಳ

* ಗರುಡಾ ಮಾಲ್ ಪಾರ್ಕಿಂಗ್ ಸ್ಥಳ

* ಶಿವಾಜಿನಗರ ಬಸ್ ನಿಲ್ದಾಣದ ಒಂದನೇ ಮಹಡಿ

* ಯುಬಿಸಿಟಿ ನಿಲುಗಡೆ ಸ್ಥಳ

* ಕಂಠೀರವ ಕ್ರೀಡಾಂಗಣ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.