ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.
ಹೈಕೋರ್ಟ್‌ನ ಆವರಣದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ಧ್ವಜಾರೋಹಣ ನೆರವೇರಿಸಿದರು
ಗಣರಾಜ್ಯೋತ್ಸವದ ಅಂಗವಾಗಿ ಎಂಜಿನಿಯರಿಂಗ್ ವೈದ್ಯಕೀಯ ಹಾಗೂ ವಿವಿಧ ಪದವಿ ವ್ಯಾಸಂಗ ಮಾಡುತ್ತಿರುವ 43 ವಿದ್ಯಾರ್ಥಿಗಳಿಗೆ ಲೋಹಿಯಾ ವಿಚಾರ ವೇದಿಕೆಯ ಅಧ್ಯಕ್ಷ ಬಿ.ಎಸ್. ಶಿವಣ್ಣ ಮಳವಳ್ಳಿ ಅವರು ಲ್ಯಾಪ್‌ಟಾಪ್ ವಿತರಿಸಿದರು. ಪ್ರಜಾವಾಣಿ ಚಿತ್ರ
ಗಣರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ಸೋಮವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೂಪುರ್ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರ್‌ನ ಕಲಾವಿದರು ‘ಸತ್ಯಮೇವ ಜಯತೆ’ ಕಥಕ್ ನೃತ್ಯ ಪ್ರಸ್ತುತ ಪಡಿಸಿದರು.
ಪ್ರಜಾವಾಣಿ ಚಿತ್ರ: ಕಿಶೋರ್ ಕುಮಾರ್ ಬೋಳಾರ್