ಸಂಪನ್ಮೂಲ ಸಂರಕ್ಷಣೆಗೆ ಪುನರ್ ಬಳಕೆ, ಮರು ಬಳಕೆಗೆ ಒತ್ತು ಅಗತ್ಯ: ಈಶ್ವರ ಖಂಡ್ರೆ
ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ, ‘ಸಂಪನ್ಮೂಲಗಳ ಸುದೀರ್ಘ ಬಳಕೆಯ ಆರ್ಥಿಕತೆ ಮತ್ತು ಸುಸ್ಥಿರತೆಯ ಸಮ್ಮೇಳನ’ ಉದ್ಘಾಟಿಸಿದ ಸಚಿವ ಈಶ್ವರ ಬಿ ಖಂಡ್ರೆ
Published : 18 ನವೆಂಬರ್ 2025, 7:41 IST
Last Updated : 18 ನವೆಂಬರ್ 2025, 7:41 IST