ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಡಿಜಿ-ಐಜಿಪಿ ಸಕ್ಸೇನಾ ನಿಧನ

Last Updated 18 ನವೆಂಬರ್ 2020, 5:02 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ನಿವೃತ್ತ ಮಹಾನಿರ್ದೇಶಕ (ಡಿಜಿ-ಐಜಿಪಿ) ಎಸ್.ಸಿ. ಸಕ್ಸೇನಾ ಅವರು ಬುಧವಾರ ನಿಧನರಾದರು.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಹೆಬ್ಬಾಳದ ಬ್ಯಾಪ್ಟಿಸ್ಟ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

‘ಹೆಬ್ಬಾಳ ‌ಬಳಿಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಆಪ್ತರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT