ಬೆಂಗಳೂರು: ಮಾಗಡಿ ತಾಲ್ಲೂಕಿನ ಹೊಸದೊಡ್ಡಿ ಗ್ರಾಮದ ನಿವೃತ್ತ ಡಿವೈಎಸ್ಪಿ ಎಲ್.ಸಿದ್ದೇಗೌಡ ಅವರು ವಯೋಸಹಜ ಕಾರಣದಿಂದ ಭಾನುವಾರ ರಾತ್ರಿ 7 ಗಂಟೆಗೆ ಬೆಂಗಳೂರಿನ ಗಿರಿನಗರದ ತಮ್ಮ ನಿವಾಸದಲ್ಲಿ ನಿಧನರಾದರು.

ಹಿರಿಯ ವಕೀಲ ಸಿ.ಎಚ್.ಹನುಮಂತರಾಯ ಅವರ ಬೀಗರೂ ಅದ ಸಿದ್ದೇಗೌಡ ಅವರಿಗೆ 89 ವರ್ಷವಾಗಿತ್ತು. ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

ಸೋಮವಾರ (ಮೇ 25) ಸಂಜೆ 4 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಕುಟುಂಬದವರ ಸಂಪರ್ಕಕ್ಕೆ ಪುತ್ರ ನಂದಗೋಪಾಲ್. ಫೋನ್ ಸಂಖ್ಯೆ: 98451-40128

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.