ನೌಕದಳದ ಕ್ಯಾಪ್ಟನ್ ಆಗಿ ನಿವೃತ್ತರಾಗಿದ್ದ ತಂದೆ ಹಾಗೂ ದಂತ ವೈದ್ಯೆಯಾಗಿ ಕೆಲಸ ಮಾಡುತ್ತಿದ್ದ ತಾಯಿಯನ್ನು ಪುತ್ರ ಕೊಲೆ ಮಾಡಿದ್ದು, ಆರೋಪಿಯನ್ನು ಎಚ್ಎಎಲ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವೈಟ್ಫೀಲ್ಡ್ ಡಿಸಿಪಿ ಸೈದುಲ್ಲಾ ಅಡಾವತ್ ಕೊಲೆ ಪ್ರಕರಣದ ಮಾಹಿತಿ ನೀಡಿದರು.#police#CrimeNewspic.twitter.com/VMlpEUlPYi