ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ | ಮರು ಮೌಲ್ಯಮಾಪನ: ಪ್ರೀತಂಗೆ 599 ಅಂಕ

Published 27 ಏಪ್ರಿಲ್ 2024, 15:44 IST
Last Updated 27 ಏಪ್ರಿಲ್ 2024, 15:44 IST
ಅಕ್ಷರ ಗಾತ್ರ

ಬೆಂಗಳೂರು: ಇಲ್ಲಿನ ಶೇಷಾದ್ರಿಪುರಂ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರೀತಂ ಆರ್‌.ಪಿ. ಅವರು ದ್ವಿತೀಯ ಪಿ.ಯು.ಸಿ. ಮರುಮೌಲ್ಯಮಾಪನದಲ್ಲಿ 4 ಅಂಕ ಅಧಿಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

595 (ಶೇ 99.17) ಅಂಕ ಗಳಿಸಿದ್ದ ಪ್ರೀತಂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಮರುಮೌಲ್ಯಮಾಪನದ ವೇಳೆ ಇಂಗ್ಲಿಷ್‌ನಲ್ಲಿ ನಾಲ್ಕು ಅಧಿಕ ಅಂಕ ಗಳಿಸಿದ್ದರಿಂದ 599 (ಶೇ 99.83) ಅಂಕ ಗಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಜಿ.ಕೆ. ಮಂಜುನಾಥ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT