ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಸ್ತೆ ಕುಸಿತ: ಬ್ಯಾರಿಕೇಡ್ ಹಾಕಿದ ಪೊಲೀಸರು

Published 12 ಡಿಸೆಂಬರ್ 2023, 7:40 IST
Last Updated 12 ಡಿಸೆಂಬರ್ 2023, 7:40 IST
ಅಕ್ಷರ ಗಾತ್ರ

ಬೆಂಗಳೂರು: ಹಲಸೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕೆನ್ಸಿಂಗ್ಟನ್ ಜಂಕ್ಷನ್ ಸಮೀಪ ರಸ್ತೆ ಕುಸಿದು, ದೊಡ್ಡ ಗಾತ್ರದ ಗುಂಡಿ‌ಬಿ ದ್ದಿದೆ.

ಮುಂಜಾಗ್ರತಾ ಕ್ರಮವಾಗಿ ಪೊಲೀಸರು, ಗುಂಡಿಯ ಸುತ್ತಲು ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದಾರೆ. ಯಾವ ಕಾರಣಕ್ಕೆ ರಸ್ತೆ ಕುಸಿದಿದೆ‌ ಎಂಬ ಬಗ್ಗೆ ಪರಿಶೀಲನೆ‌ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT