ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಕಳಿ–ಹುಸ್ಕೂರು ರಸ್ತೆಯಲ್ಲಿ ಗುಂಡಿ

Published 14 ಮೇ 2024, 16:28 IST
Last Updated 14 ಮೇ 2024, 16:28 IST
ಅಕ್ಷರ ಗಾತ್ರ

ಹೆಸರಘಟ್ಟ: ಮಾಕಳಿಯಿಂದ ಹುಸ್ಕೂರು ಕಡೆಗೆ ಹೋಗುವ ಮುಖ್ಯರಸ್ತೆಯಲ್ಲಿ ಯೂನಿಬಿಕ್ ಕಾರ್ಖಾನೆ ಮುಂಭಾಗ ರಸ್ತೆಯು ಕಿತ್ತು ಹೋಗಿದ್ದು ದೊಡ್ಡ ಗುಂಡಿಯಾಗಿದೆ.

ಗುಂಡಿಯಲ್ಲಿ ಮಳೆ ನೀರು ನಿಂತು ವಾಹನಗಳು ಓಡಾಡುವುದೇ ದುಸ್ತರವಾಗಿದೆ. ಈ ರಸ್ತೆಯಲ್ಲಿ ಬಾರಿ ವಾಹನಗಳು ಸಂಚರಿಸುವುದರಿಂದ ಕೆಲವೊಮ್ಮೆ ಟ್ರಾಫಿಕ್ ಜಾಮ್ ಆಗುತ್ತಿದೆ.

ತಿರುವಿನಲ್ಲಿಯೇ ಆಳವಾದ ಗುಂಡಿ ಬಿದ್ದಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳಬೇಕಾಗಿ ಸ್ಥಳೀಯರು ಮತ್ತು ವಾಹನ ಸವಾರರು ಆಗ್ರಹಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT