ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆಗೆ ಸಂಚು: ಬಂಧನ

Last Updated 31 ಮಾರ್ಚ್ 2022, 18:28 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಸಂಚು ರೂಪಿಸಿದ್ದ ಆರೋಪದಡಿ ಸುರೇಶ್ ಅಲಿಯಾಸ್ ಸೂರಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಕೊಲೆ ಯತ್ನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಸೂರಿ ಆರೋಪಿಯಾಗಿದ್ದ. ಜೀವನ್‌ಬಿಮಾನಗರ ಠಾಣೆ ವ್ಯಾಪ್ತಿಯಲ್ಲಿ ಮಾರಕಾಸ್ತ್ರ ಹಿಡಿದು ಬುಧವಾರ ಕಾಣಿಸಿಕೊಂಡಿದ್ದ ಆರೋಪಿ, ಸಾರ್ವಜನಿಕರನ್ನು ಅಡ್ಡಗಟ್ಟಿ ಸುಲಿಗೆ ಮಾಡಲು ಕಾಯುತ್ತಿದ್ದ. ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ ಆತನನ್ನು ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT