ಸೋಮವಾರ, ಏಪ್ರಿಲ್ 19, 2021
24 °C

ರಾಬರ್ಟ್ ಪೈರಸಿಗೆ ಯತ್ನ; ಯುವಕ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿರುವ ಸಿದ್ದೇಶ್ವರ ಚಿತ್ರಮಂದಿರದಲ್ಲಿ ರಾಬರ್ಟ್ ಸಿನಿಮಾ ಪೈರಸಿ ಮಾಡಲು ಯತ್ನಿಸುತ್ತಿದ್ದ ಆರೋಪದಡಿ ಮಧು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಮೂರು ದಿನಗಳಿಂದ ನಿರಂತರವಾಗಿ ಚಿತ್ರಮಂದಿರಕ್ಕೆ ಬರುತ್ತಿದ್ದ ಮಧು ಅವರನ್ನು ನೋಡಿದ್ದ ಸಿಬ್ಬಂದಿ, ಮಾಲೀಕರಿಗೆ ವಿಷಯ ತಿಳಿಸಿದ್ದರು. ಸಿನಿಮಾವನ್ನು ಕ್ಯಾಮೆರಾದಲ್ಲಿ ರೆಕಾರ್ಡ್ ಮಾಡುವಾಗಲೇ ಮಧುವನ್ನು ಹಿಡಿದುಕೊಂಡಿದ್ದ ಸಿಬ್ಬಂದಿ, ಗಸ್ತು ಸಿಬ್ಬಂದಿಗೆ ಒಪ್ಪಿಸಿದ್ದಾರೆ. ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು