ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ವಿನುತ್ನನ್ನು ರೌಡಿಶೀಟರ್ ಎಂದು ಗುರುತಿಸಲಾಗಿದೆ. ಗಲಾಟೆ, ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ.ಡಿ.ಚನ್ನಣ್ಣನವರ್, ಎಎಸ್ಪಿ ಲಕ್ಷ್ಮೀಗಣೇಶ್, ಅತ್ತಿಬೆಲೆ ಸರ್ಕಲ್ ಇನ್ಸ್ಪೆಕ್ಟರ್ ಸತೀಶ್ ಭೇಟಿ ಸ್ಥಳಕ್ಕೆ ನೀಡಿದ್ದರು.