ರಾಜರಾಜೇಶ್ವರಿನಗರ: ‘ತಮ್ಮ ಆರೋಗ್ಯ ಬಲಿಕೊಟ್ಟು, ನಾಗರಿಕರ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರೇ ನಿಜವಾದ ಸಮಾಜ ಸೇವಕರು’ ಎಂದು ಬಿಬಿಎಂಪಿ ಸದಸ್ಯೆ ಶಾರದಾ ಜಿ.ಮುನಿರಾಜು ಹೇಳಿದರು.

ಉಲ್ಲಾಳು ವಾರ್ಡನ ಜ್ಞಾನಭಾರತಿ ಬಡಾವಣೆಯಲ್ಲಿ ಅಪಲೋ ಆಸ್ಪತ್ರೆ ಸಹಯೋಗದಲ್ಲಿ ಬಿಬಿಎಂಪಿ ಆಯೋಜಿಸಿದ್ದ ಆರೋಗ್ಯ ತಪಾ ಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ‘ಅಂತಹ ಪೌರ ಕಾರ್ಮಿಕರ ಸೇವೆ ಮಾಡುವುದೇ ನಿಜ ವಾದ ನಾರಾಯಣನ ಸೇವೆ ಎನ್ನುವ ಮನೋಭಾವದಿಂದ ಆರೋಗ್ಯ ಶಿಬಿರ ಆಯೋಜಿಸಲಾಗಿದೆ‘ ಎಂದು ಅವರು ಹೇಳಿದರು.

ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಧುಕುಮಾರ್ ಮಾತನಾಡಿ, ಮೂರು ತಿಂಗಳಿಗೊಮ್ಮೆ ಪೌರಕಾರ್ಮಿಕರ ಕುಟುಂಬ ವರ್ಗದವರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.