ಮಂಗಳವಾರ, 17 ಮಾರ್ಚ್ 2026
×
ADVERTISEMENT

ತಪಾಸಣೆ ನಡೆಸದೇ 10 ಸಾವಿರ ವಾಹನಗಳಿಗೆ ಎಫ್‌ಸಿ: ನಿಸಾರ್‌ ಅಹಮದ್‌ ವಿರುದ್ಧ FIR

Published : 1 ಮಾರ್ಚ್ 2026, 15:53 IST
Last Updated : 1 ಮಾರ್ಚ್ 2026, 19:00 IST
ADVERTISEMENT
ಫಾಲೋ ಮಾಡಿ
Comments
ಉತ್ತಮ ಕೆಲಸ
‘ನಾನು ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಾರಿಗೆ ಆಯುಕ್ತ ಎ.ಎಂ. ಯೋಗೀಶ್‌ ಅವರಿಗೆ ದೂರು ಸಲ್ಲಿಸಿದ್ದೆ. ಜಂಟಿ ಆಯುಕ್ತರಾದ ಶೋಭಾ ಅವರು ಇಲಾಖಾ ತನಿಖೆ ನಡೆಸಿ ವರದಿ ನೀಡಿದ್ದರು. ಅದರಂತೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿರುವುದು ಉತ್ತಮ ಕಾರ್ಯ’ ಎಂದು ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಅಧ್ಯಕ್ಷ ಎಸ್‌. ನಟರಾಜ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT