ಸೋಮವಾರ, ಆಗಸ್ಟ್ 3, 2020
27 °C

ಸಾಯಿ ಪ್ಯಾಲೇಸ್‌ನಲ್ಲಿ ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಸಾಯಿ ಗೋಲ್ಡ್ ಪ್ಯಾಲೇಸ್ ಮತ್ತು ಸಾಯಿ ಸ್ಯಾರಿ ಪ್ಯಾಲೇಸ್‌ನಲ್ಲಿ ವಿಶೇಷ ಕೊಡುಗೆಗಳು ಲಭ್ಯವಿವೆ.

‘ಗ್ರಾಹಕರು ಖರೀದಿಸುವ ಪ್ರತಿ ಒಂದು ಗ್ರಾಂ ಚಿನ್ನದ ಆಭರಣಕ್ಕೆ ಒಂದು ಗ್ರಾಂ ಬೆಳ್ಳಿ ಉಚಿತವಾಗಿ ಸಿಗಲಿದೆ’ ಎಂದು ಸಾಯಿ ಗೋಲ್ಡ್ ಪ್ಯಾಲೇಸ್ ಮಾಲೀಕ ಟಿ.ಎ. ಶರವಣತಿಳಿಸಿದ್ದಾರೆ.

ಸ್ಯಾರಿ ಪ್ಯಾಲೇಸ್‌ನಲ್ಲಿ ಸೀರೆ ಖರೀದಿಸಿದರೆ ಶೇಕಡ 15ರವರೆಗೆ ರಿಯಾಯಿತಿ ಇದೆ ಎಂದೂ ಅವರು ಹೇಳಿದ್ದಾರೆ. ಈ ಕೊಡುಗೆಗಳು ಡಿವಿಜಿ ರಸ್ತೆ, ಎಚ್ಎಸ್‌ಆರ್‌ ಬಡಾವಣೆ ಮತ್ತು ಯಲಹಂಕ ಶಾಖೆಗಳಲ್ಲಿ ಲಭ್ಯ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.