ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಕಂಪನಿಗಳ ಹೆಸರಿನಲ್ಲಿ ನಕಲಿ ಬಟ್ಟೆ ಮಾರಾಟ: ಜಪ್ತಿ

Published 22 ಜೂನ್ 2024, 14:39 IST
Last Updated 22 ಜೂನ್ 2024, 14:39 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಬಟ್ಟೆಗಳನ್ನು ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ, ₹4 ಲಕ್ಷ ಮೌಲ್ಯದ ನಕಲಿ ಬಟ್ಟೆಗಳನ್ನು ಜಪ್ತಿ ಮಾಡಿದ್ದಾರೆ.

‘ನಗರದ ವಿಲ್ಸನ್‌ಗಾರ್ಡನ್ ಪೊಲೀಸ್‌ ಠಾಣಾ ವ್ಯಾಪ್ತಿಯ ಮಾಮೂಲ್‌ಪೇಟೆ ಅಂಗಡಿಯೊಂದರಲ್ಲಿ ನಕಲಿ ಬಟ್ಟೆಗಳನ್ನು ಮಾರಾಟ ಮಾಡಲಾಗುತ್ತಿತ್ತು. ಕಂಪನಿಯ ಅಸಲಿ ಬಟ್ಟೆಗಳೆಂದು ನಂಬಿಸಿ ಗ್ರಾಹಕರಿಗೆ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ ನಕಲಿ ಬಟ್ಟೆಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT