ಗುರುವಾರ , ಜನವರಿ 27, 2022
20 °C

ಅಭಾಸಾಪ ಅಧಿವೇಶನ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿ ಜ.8 ಮತ್ತು 9ರಂದು ನಡೆಸಲು ಉದ್ದೇಶಿಸಿದ್ದ ಅಖಿಲ ಭಾರತೀಯ ಸಾಹಿತ್ಯ ಪರಿಷದ್ (ಅಭಾಸಾಪ) ರಾಜ್ಯ ಅಧಿವೇಶನವನ್ನು ಮುಂದೂಡಲಾಗಿದೆ.

‘ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದವು. ಸರ್ಕಾರ ಕೋವಿಡ್ ನಿಯಮ ಜಾರಿಗೊಳಿಸಿರುವುದರಿಂದ ಮುಂದೂಡುವುದು ಅನಿವಾರ್ಯವಾಗಿದೆ. ನಿಯಮಗಳನ್ನು ವಾಪಸ್ ಪಡೆದ ಬಳಿಕ ಉಜಿರೆಯಲ್ಲೇ ಈ ಸಮ್ಮೇಳನ ನಡೆಯಲಿದೆ’ ಎಂದು ಅಭಾಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನ ಭಟ್ಟ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.