ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆತ್ತಲಾಗಿ ಓಡಾಡುತ್ತಿದ್ದವನ ಬಂಧನ

Last Updated 15 ಮೇ 2022, 18:35 IST
ಅಕ್ಷರ ಗಾತ್ರ

ಬೆಂಗಳೂರು: ಜನವಸತಿ ಪ್ರದೇಶಗಳಲ್ಲಿ ಬೆತ್ತಲಾಗಿ ಓಡಾಡುತ್ತಿದ್ದ ನೈಜೀರಿಯಾದ ಪ್ರಜೆಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕೆವಿನ್‌ ಜೇಮ್ಸ್‌ ಬಂಧಿತ. ಈತ ಜನವಸತಿ ಪ್ರದೇಶ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಬೆತ್ತಲೆಯಾಗಿ ಓಡಾಡುತ್ತಾ ನಾಗರಿಕರಿಗೆ ತೊಂದರೆ ಕೊಡುತ್ತಿದ್ದ. ಈ ವಿಚಾರ ತಿಳಿದು ಆತನನ್ನು ಬಂಧಿಸಲು ಹೋಗಿದ್ದೆವು. ಈ ವೇಳೆ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಏನೇ ಕೇಳಿದರೂಆತ ಉತ್ತರ ಹೇಳುತ್ತಿರಲಿಲ್ಲ. ಆತನ ಭಾವಚಿತ್ರ ತೆಗೆದು ನಗರದ ವಿವಿಧ ಠಾಣೆಗಳಿಗೆ ರವಾನಿಸಿದ್ದೆವು. ಸಿಬ್ಬಂದಿ ನೀಡಿದ ಮಾಹಿತಿಯಿಂದ ಆತ ನೈಜೀರಿಯಾದವನು ಎಂಬುದು ಖಾತರಿಯಾಯಿತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT