ಶನಿವಾರ, ಜೂನ್ 19, 2021
23 °C

ಕೋವಿಡ್‌ ವಿರುದ್ಧದ ಹೋರಾಟಕ್ಕೆ ಸ್ಯಾಮ್‌ಸಂಗ್ ಇಂಡಿಯಾ ಸಹಾಯ ಹಸ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಕೋವಿಡ್‌ ವಿರುದ್ಧದ ಹೋರಾಟಕ್ಕಾಗಿ ಸ್ಯಾಮ್‌ಸಂಗ್ ಇಂಡಿಯಾ ಸಹಾಯ ಹಸ್ತ ಚಾಚಿದೆ.

14,000 ವೈದ್ಯಕೀಯ ಕಿಟ್‌ಗಳು, 24 ಆಮ್ಲಜನಕ ಕಾನ್ಸಂಟ್ರೇಟರ್ಸ್‌ ಮತ್ತು 150 ಆಮ್ಲಜನಕ ಸಿಲಿಂಡರ್‌ಗಳನ್ನು ಕರ್ನಾಟಕಕ್ಕೆ ನೆರವು ನೀಡಿರುವುದಾಗಿ ಕಂಪನಿ ತಿಳಿಸಿದೆ.

ರಾಜ್ಯ ಸರ್ಕಾರ ಈ ವೈದ್ಯಕೀಯ ಕಿಟ್‌ಗಳನ್ನು ಬಳಸಲು ಶಿಫಾರಸು ಮಾಡಿದೆ. ಇವುಗಳನ್ನು ಕೋವಿಡ್ ಸೋಂಕಿತರು ಹೋಮ್ ಐಸೋಲೇಶನ್‌ನಲ್ಲಿ ಬಳಸಲಿದ್ದಾರೆ.

ಸ್ಯಾಮ್‌ಸಂಗ್ ಇಂಡಿಯಾ ಕಂಪನಿ ಈ ಹಿಂದೆಯೂ ಭಾರತದ ಹೋರಾಟಕ್ಕೆ ದೇಣಿಗೆ ನೀಡಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು