ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮುತ್ಕರ್ಷದಿಂದ ಐಎಎಸ್‌ ಮಾದರಿ ಸಂದರ್ಶನ ಇಂದು

Last Updated 6 ಏಪ್ರಿಲ್ 2021, 21:18 IST
ಅಕ್ಷರ ಗಾತ್ರ

ಬೆಂಗಳೂರು: ಸಮುತ್ಕರ್ಷ ಸಂಸ್ಥೆಯು ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಗಳ ಮಾದರಿ ಸಂದರ್ಶನವನ್ನು ಇದೇ 7ರಂದು ಆಯೋಜಿಸಿದೆ.

ಐಎಎಸ್, ಐಪಿಎಸ್, ಐಎಫ್‌ಎಸ್ ಮತ್ತು ವಿಶೇಷ ತಜ್ಞರು, ಪ್ರಾಧ್ಯಾಪಕರನ್ನು ಒಳನ್ನೊಳಗೊಂಡ ತಂಡವು ಈ ಮಾದರಿ ಸಂದರ್ಶನ ನಡೆಸಲಿದೆ.

ರಾಜಾಜಿನಗರದ ಪಶ್ಚಿಮ ಕಾರ್ಡ್‌ ರಸ್ತೆಯಲ್ಲಿರುವ ಸಂಸ್ಥೆಯ ಅಧ್ಯಯನ ಕೇಂದ್ರದಲ್ಲಿ ಸಂದರ್ಶನ ನಡೆಯಲಿದೆ. ಇದಕ್ಕೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿಗೆ, 9448489132 /9739113612 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT