ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಚಿತ್ರಕಲೆ ಪ್ರದರ್ಶನ 21ರಂದು

Last Updated 16 ಡಿಸೆಂಬರ್ 2021, 22:08 IST
ಅಕ್ಷರ ಗಾತ್ರ

ಬೆಂಗಳೂರು: ಕಲಾವಿದ ರಾಘವೇಂದ್ರ ಹೆಗಡೆ ರಚಿಸಿರುವ ಮರಳು ಚಿತ್ರಕಲೆ ಪ್ರದರ್ಶನ ‘ಸ್ಯಾಂಡ್ಸ್ ಆಫ್ ಟೈಮ್‌’ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಇದೇ 21ರಿಂದ 27ರವರೆಗೆ ನಡೆಯಲಿದೆ.

ಪ್ರದರ್ಶನದ ಉದ್ಘಾಟನಾ ಸಮಾರಂಭ ಇದೇ21ರಂದು ಸಂಜೆ 4.30ಕ್ಕೆ ನಡೆಯಲಿದ್ದು, ಗ್ರ್ಯಾಮೀ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ರಿಕಿ ಕೆಜ್, ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಮತ್ತು ಕಲಾವಿದ ಚಂದ್ರನಾಥ ಆಚಾರ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಳಿಗ್ಗೆ ಗಂಟೆ 10ರಿಂದ ಸಂಜೆ 7.30ರವರೆಗೆ ಸಾರ್ವಜನಿಕರಿಗೆ ಪ್ರವೇಶ ಇರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT