ಮಂಗಳವಾರ, ಏಪ್ರಿಲ್ 7, 2020
19 °C

ಮರಳು ಸಮಸ್ಯೆ: ಕಾಂಗ್ರೆಸ್‌ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಮರಳು ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶಕ್ಕೆ ಒತ್ತಾಯಿಸಿ ಕಾಂಗ್ರೆಸ್‌ನ ಯು.ಟಿ.ಖಾದರ್‌ ಹಾಗೂ ಅಮರೇಗೌಡ ಬಯ್ಯಾಪುರ ವಿಧಾನ ಸಭಾಧ್ಯಕ್ಷರ ಪೀಠದ ಎದುರು ಶುಕ್ರವಾರ ಧರಣಿ ನಡೆಸಿದರು.

ಮರಳು ಸಮಸ್ಯೆ ಬಗ್ಗೆ ಬಿಜೆಪಿಯ ಸಂಜೀವ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ, ರಾಜ್ಯದಲ್ಲಿ ಮರಳು ನೀತಿ ಜಾರಿಗೆ ರೂಪರೇಷೆ ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

‘ಮರಳಿನ ಸಮಸ್ಯೆ ಗಂಭೀರವಾಗಿದೆ. ಎಲ್ಲಿಯೂ ಸಿಗುತ್ತಿಲ್ಲ. ಈ ಬಗ್ಗೆ ಚರ್ಚೆ ಆಗಬೇಕು ಎಂದು ಕಾಂಗ್ರೆಸ್‌, ಜೆಡಿಎಸ್‌ನ ಸದಸ್ಯರು ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)