ಶುಕ್ರವಾರ, ಸೆಪ್ಟೆಂಬರ್ 24, 2021
24 °C

ವಿದ್ಯುತ್ ಸ್ಪರ್ಶದಿಂದ ಕಲಾವಿದ ಸಾವು: ಐವರ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಲಾವಿದ ವಿವೇಕ್ ಸಾವು ಪ್ರಕರಣಕ್ಕೆ ಸಂಬಂಧಿಸಿ ಐವರ ವಿರುದ್ಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಚಿತ್ರದ ನಿರ್ದೇಶಕ ಶಂಕರ್ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದೆ. ನಿರ್ಮಾಪಕ ಗುರು ದೇಶಪಾಂಡೆ ಅವರನ್ನು ಎರಡನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಸಾಹಸ ನಿರ್ದೇಶಕ ವಿನೋದ್, ಚಿತ್ರೀಕರಣದ ಉಸ್ತುವಾರಿ ಫರ್ನಾಂಡಿಸ್, ಕ್ರೇನ್ ಆಪರೇಟರ್ ಮಹೇಂದ್ರ ಅವರನ್ನು ಕ್ರಮವಾಗಿ ನಂತರದ ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಇದನ್ನೂ ಓದಿ: 

ಇದರಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಈಗಾಗಲೇ ವಿಚಾರಣೆಗೆ ಒಳಪಡಿಸಿದ್ದಾರೆ. ನಿರ್ಮಾಪಕ ಗುರು ದೇಶಪಾಂಡೆ ಸದ್ಯ ನಾಪತ್ತೆ ಆಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು