ಶುಕ್ರವಾರ, ನವೆಂಬರ್ 27, 2020
18 °C

12 ವರ್ಷಗಳ ನಂತರ ತುಂಬಿದ ಸ್ಯಾಂಕಿ ಕೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: 12 ವರ್ಷಗಳ ನಂತರ ಸ್ಯಾಂಕಿ ಕೆರೆ ಭರ್ತಿಯಾಗಿದ್ದು, ಸುತ್ತಮುತ್ತಲ ಜನರ ಸಂತಸಕ್ಕೆ ಕಾರಣವಾಗಿದೆ.

ಸದಾಶಿವನಗರ, ಅರಣ್ಯ ಭವನ ಸುತ್ತಮುತ್ತಲ ಮಳೆ ನೀರ ವ್ಯರ್ಥವಾಗಿ ಹರಿದು ಹೋಗುತ್ತಿತ್ತು. ಇತ್ತೀಚೆಗೆ ಕೆರೆ ಸುತ್ತ ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸಿದ ಬಿಬಿಎಂಪಿ, ಹೂಳು, ಕಸದಿಂದ ಮುಚ್ಚಿ ಹೋಗಿದ್ದ ಕಾಲುವೆಗಳನ್ನು ಸರಿಪಡಿಸಿದ ಕಾರಣ ಕೆರೆಗೆ ನೀರಿನ ಹರಿದಿದೆ ಎಂದು ಅಧಿಕಾರಿಗಳು ಹೇಳಿದರು.

ಮೈದುಂಬಿದ್ದ ಮತ್ತು ಗುರುವಾರ ಬೆಳಿಗ್ಗೆ ಇಬ್ಬನಿ ಹೊದ್ದಿದ್ದ ಸ್ಯಾಂಕಿ ಕೆರೆಗೆ ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಬಾಗಿನ ಅರ್ಪಿಸಿದರು.‌

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು