ಬೆಂಗಳೂರು: ಸಮ್ಯಕ್ ಪ್ರತಿಷ್ಠಾನಮ್ ವತಿಯಿಂದ ಜುಲೈ 10ರಂದು ಜಯನಗರದ ಶ್ರೀ ಜಯರಾಮ ಸೇವಾ ಮಂಡಳಿಯಲ್ಲಿ ‘ಸಂಸ್ಕೃತಶ್ರೀಃ’ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಸಂಸ್ಕೃತ ಭಾಷೆಯ ಪ್ರಚಾರ ಪ್ರಸಾರದಲ್ಲಿ ತೊಡಗಿರುವ ಮಹಾವಿದ್ಯಾಲಯ, ಪ್ರೌಢಶಾಲೆ ಹಾಗೂ ಮಠ ಮಂದಿರಗಳಲ್ಲಿ ಸಂಸ್ಕೃತವನ್ನು ಹೇಳಿಕೊಡುವ 21ಕ್ಕೂ ಹೆಚ್ಚು ಶಿಕ್ಷಕರಿಗೆ ‘ಸಂಸ್ಕೃತಶ್ರೀಃ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುವುದು ಎಂದು ಪ್ರತಿಷ್ಠಾನದ ಕಾರ್ಯದರ್ಶಿ ವೀರಭದ್ರ ತಿಳಿಸಿದ್ದಾರೆ.

ಬೇಲಿಮಠ ಶಿವಾನುಭವ ಚರಮೂರ್ತಿ ಶಿವರುದ್ರ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯವಹಿಸಲಿದ್ದು, ಕ್ಯಾನ್ಸರ್ ತಜ್ಞೆ ಡಾ. ವಿಜಯಲಕ್ಷ್ಮೀ ದೇಶಮಾನೆ ಮತ್ತು ಜಯರಾಮ ಸೇವಾ ಮಂಡಳಿಯ ಅಧ್ಯಕ್ಷ ಎಸ್. ಕೆ. ಗೋಪಾಲಕೃಷ್ಣ ಭಾಗವಹಿಸುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.