ಮಂಗಳವಾರ, ಮಾರ್ಚ್ 28, 2023
23 °C

ಸಾವರ್ಕರ್‌ ಮೇಲ್ಸೇತುವೆ ಇಂದು ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಮದರ್ ಡೇರಿ ವೃತ್ತದ ಬಳಿ ನಿರ್ಮಿಸಿರುವ ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು (ಸೆಪ್ಟೆಂಬರ್ 8) ಮಧ್ಯಾಹ್ನ 12.30ಕ್ಕೆ ಉದ್ಘಾಟಿಸಲಿದ್ದಾರೆ.

ಬಿಬಿಎಂಪಿ ಸಹಯೋಗದಲ್ಲಿ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆ ಅನುದಾನದಡಿಯಲ್ಲಿ ₹34 ಕೋಟಿ ವೆಚ್ಛದಲ್ಲಿ ನಿರ್ಮಿಸಿರುವ ಇದಕ್ಕೆ ‘ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್‌  ಮೇಲ್ಸೇತುವೆ’ ಎಂದು ನಾಮಕರಣ ಮಾಡಲಾಗುತ್ತಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು