ಬೆಂಗಳೂರು: ಸೆಮಿ ಕಂಡಕ್ಟರ್ ವಿನ್ಯಾಸ ಪರಿಸರ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ನಗರದ ಕೇಂಬ್ರಿಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಎಸ್ಐಟಿ ಡಿಸೈನ್ ಫ್ಲೋ ಯೂಸಿಂಗ್ ಎಸ್ಸಿಎಲ್ ಟೆಕ್ನಾಲಜಿ ಕಾರ್ಯಾಗಾರವನ್ನು ಫೆ.23ರಿಂದ ಐದು ದಿನ ಹಮ್ಮಿಕೊಳ್ಳಲಾಗಿದೆ. ಚಿಪ್ಸ್ ಟು ಸ್ಟಾರ್ಟ್ ಅಪ್ ಉಪಕ್ರಮದಡಿಯಲ್ಲಿ ಆಯೋಜಿಸಲಾಗಿರುವ ಕಾರ್ಯಾಗಾರದಲ್ಲಿ ತಜ್ಞರು, ಬೋಧಕರು, ವಿದ್ಯಾರ್ಥಿಗಳು ಭಾಗಿಯಾಗುವರು. ಚಿಪ್ ವಿನ್ಯಾಸದ ಕುರಿತು 85 ಸಾವಿರ ಎಂಜಿನಿಯರ್ಗಳಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.