ಬೆಂಗಳೂರು: ‘ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಪಡೆದ ಅಭ್ಯರ್ಥಿಗಳನ್ನು ಸಂಸ್ಥೆಯ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿಕೆಲವರು ಜಾಹೀರಾತು ನೀಡಿ, ಸಂಸ್ಥೆಯ ಹೆಸರನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.ಸಂಸ್ಥೆ ಯಾವುದೇ ಹುದ್ದೆಗೆ ಅರ್ಜಿ ಆಹ್ವಾನಿಸಿಲ್ಲ’ ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಪಷ್ಟನೆ ನೀಡಿದೆ.

‘ನ್ಯಾಷನಲ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಆರ್ಗನೈಸೇಷನ್’ ಹಾಗೂ ಇತರ ಸಂಸ್ಥೆಗಳ ಹೆಸರಿನಲ್ಲಿ ಬೆಳಗಾವಿ, ಬಾಗಲಕೋಟೆ, ಹಾವೇರಿ, ಶಿರಸಿ, ಕಾರವಾರ, ಶಿವಮೊಗ್ಗ, ದಾವಣಗೆರೆ, ಉಡುಪಿ, ಮಂಗಳೂರಿನಲ್ಲಿ ನೇಮಕಾತಿ ಸಂಬಂಧ ಜಾಹೀರಾತು ನೀಡಲಾಗಿದೆ. ಅಭ್ಯರ್ಥಿಗಳಿಂದ ಶುಲ್ಕ ವಸೂಲಿ ಮಾಡುತ್ತಿರುವ ವಿಚಾರ ಸಂಸ್ಥೆಯ ಗಮನಕ್ಕೆ ಬಂದಿದೆ’ ಎಂದು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್.ಸಿಂಧ್ಯ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.