ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರಗಳಲ್ಲಿ ನೋಡಿ: ಬೆಂಗಳೂರಲ್ಲಿ ದೇಶದ ಮೊದಲ 3D ಮುದ್ರಿತ ಅಂಚೆ ಕಚೇರಿ ಕಟ್ಟಡ

ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್‌ನಲ್ಲಿ
Published 18 ಆಗಸ್ಟ್ 2023, 14:15 IST
Last Updated 18 ಆಗಸ್ಟ್ 2023, 14:15 IST
ಅಕ್ಷರ ಗಾತ್ರ
ಸಾಮಾನ್ಯ ತಂತ್ರಜ್ಞಾನದಲ್ಲಿ ಈ ಕಟ್ಟಡ ನಿರ್ಮಾಣಕ್ಕೆ ಕನಿಷ್ಠ 6 ತಿಂಗಳು ಬೇಕಾಗುತ್ತದೆ. ಅದನ್ನು 3ಡಿ ತಂತ್ರಜ್ಞಾನದಲ್ಲಿ ಕೇವಲ 45 ದಿನಗಳಲ್ಲಿ ನಿರ್ಮಿಸಲಾಗಿದೆ.

 ಚೆನ್ನೈ ಐಐಟಿ ಮಾರ್ಗದರ್ಶನದಲ್ಲಿ ಲಾರ್ಸೆನ್ ಮತ್ತು ಟುಬ್ರೋ ಲಿಮಿಟೆಡ್ (ಎಲ್‌ ಆ್ಯಂಡ್‌ ಟಿ) ಸಂಸ್ಥೆ ನಿರ್ಮಿಸಿದೆ.

ಈ ಕಟ್ಟಡ 1021 ಚದರ ಅಡಿ ಒಟ್ಟು ವಿಸ್ತೀರ್ಣವನ್ನು ಹೊಂದಿದೆ

ಈ ಪ್ರಕ್ರಿಯೆಯು ಪೂರ್ಣ ಸ್ವಯಂ ಚಾಲಿತ ಕಟ್ಟಡ ನಿರ್ಮಾಣ ತಂತ್ರಜ್ಞಾನವಾಗಿದ್ದು ಇದರಲ್ಲಿ ರೋಬೋಟಿಕ್ ಪ್ರಿಂಟರ್ ಮೂಲಕ ಕಾಂಕ್ರೀಟ್ ಪದರವನ್ನು ಹಂತ ಹಂತವಾಗಿ ನಿರ್ಮಿಸಲಾಗುತ್ತದೆ.

ತ್ವರಿತವಾಗಿ ಗಟ್ಟಿಯಾಗುವ ವಿಶೇಷ ದರ್ಜೆಯ ಕಾಂಕ್ರೀಟ್ಅನ್ನು ಪದರಗಳ ನಡುವೆ ಬಂಧವನ್ನು ಖಚಿತಪಡಿಸಿಕೊಳ್ಳಲು ಬಳಸಲಾಗುತ್ತದೆ.

ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡವನ್ನು ಬೆಂಗಳೂರಿನ ಕೇಂಬ್ರಿಡ್ಜ್ ಲೇಔಟ್‌ನಲ್ಲಿ ನಿರ್ಮಿಸಲಾಗಿದ್ದು, ಶುಕ್ರವಾರ ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಉದ್ಘಾಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT