ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐ.ಎಸ್‌.ಟಿ.ಇ.ಗೆ ಡಾ. ರಂಗಸ್ವಾಮಿ ಆಯ್ಕೆ

Last Updated 28 ನವೆಂಬರ್ 2019, 11:42 IST
ಅಕ್ಷರ ಗಾತ್ರ

ದಾವಣಗೆರೆ: ನವದೆಹಲಿಯಲ್ಲಿರುವ ಭಾರತೀಯ ತಾಂತ್ರಿಕ ಶಿಕ್ಷಣ ಸಂಸ್ಥೆಯ (ಐಎಸ್‌ಟಿಇ) ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ದಾವಣಗೆರೆಯ ಬಾಪೂಜಿ ತಾಂತ್ರಿಕ ಮಹಾವಿದ್ಯಾಲಯದ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಡೀನ್ ಹಾಗೂ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಬಿ.ಇ. ರಂಗಸ್ವಾಮಿ ಆಯ್ಕೆಯಾಗಿದ್ದಾರೆ.ಐ.ಎಸ್‌.ಟಿ.ಇಯಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ರಂಗಸ್ವಾಮಿ 2020ರಿಂದ ಐದು ವರ್ಷಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT