ಲೆಕ್ಕ ಪರಿಶೋಧಕರ ಸಂಘಕ್ಕೆ ಆಯ್ಕೆ

ಬೆಂಗಳೂರು: ರಾಜ್ಯ ಸನ್ನದು ಲೆಕ್ಕ ಪರಿಶೋಧಕರ ಸಂಘದ ನೂತನ ಅಧ್ಯಕ್ಷರಾಗಿ ಚಂದನ ಕುಮಾರ ಹೆಗ್ಡೆ ಆಯ್ಕೆಯಾಗಿದ್ದಾರೆ.
ನಗರದಲ್ಲಿ ಇತ್ತೀಚೆಗೆ ನಡೆದ ಸಂಘದ 47ನೇ ವಾರ್ಷಿಕ ಸಭೆಯಲ್ಲಿ 2021–22ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಂಘದ ಉಪಾಧ್ಯಕ್ಷರಾಗಿ ಪ್ರಮೋದ ಶ್ರೀಹರಿ, ಕಾರ್ಯದರ್ಶಿಯಾಗಿ ಜಿ. ಸುಜಾತಾ, ಜಂಟಿ ಕಾರ್ಯದರ್ಶಿಯಾಗಿ ಶಿವಪ್ರಕಾಶ ವಿರಕ್ತಮಠ, ಖಜಾಂಚಿಯಾಗಿ ಎಂ. ವಿಜಯಕುಮಾರ್ ಪಟೇಲ ಆಯ್ಕೆಯಾದರು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.