ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರವೇ ಸೆಮಿಕಂಡಕ್ಟರ್‌ ಸಂಶೋಧನಾ ಕೇಂದ್ರ ಆರಂಭ: ರಾಜೀವ್‌ ಚಂದ್ರಶೇಖರ್‌

Last Updated 24 ಫೆಬ್ರವರಿ 2023, 22:00 IST
ಅಕ್ಷರ ಗಾತ್ರ

ಬೆಂಗಳೂರು: ಐಐಎಸ್‌ಸಿಯಲ್ಲಿ ನಡೆದ 2ನೇ ಸೆಮಿಕಾನ್ ಇಂಡಿಯಾ ಫ್ಯೂಚರ್ ಡಿಸೈನ್ ರೋಡ್‌ಶೋಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಚಾಲನೆ ನೀಡಿದರು.

ಭಾರತವು ಡಿಜಿಟಲೀಕರಣ ಕ್ಷೇತ್ರದಲ್ಲಿ ಕ್ಷಿಪ್ರವಾಗಿ ಪ್ರಗತಿ ಸಾಧಿಸುತ್ತಿದೆ. ಭಾರತವು ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಹೊಸ ಅವಕಾಶ ಸೃಜಿಸುತ್ತಿದೆ ಎಂದು ಅವರು ಹೇಳಿದರು.

ವಿಶ್ವಕ್ಕೆ ಅತ್ಯುತ್ತಮ ಪ್ರತಿಭೆ, ಜಾಗತಿಕ ಉತ್ಪನ್ನ, ಡಿಜಿಟಲ್ ಉತ್ಪನ್ನ ಮತ್ತು ಉತ್ತಮ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ನವ ಭಾರತವು ವಿಶ್ವಾಸಾರ್ಹ ಪಾಲುದಾರನಾಗಿ ಹೊರಹೊಮ್ಮಿದೆ ಎಂದು ಬಣ್ಣಿಸಿದರು.

ಭಾರತದ ಯುವ ಜನರಿಗೆ ವಿಪುಲವಾದ ಅವಕಾಶ ಒದಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT