ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ದೂರು

Last Updated 10 ಮಾರ್ಚ್ 2020, 22:03 IST
ಅಕ್ಷರ ಗಾತ್ರ

ಬೆಂಗಳೂರು: ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬರ ಅಂಗಾಂಗ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಲಕ್ಕಸಂದ್ರ ಮುಖ್ಯರಸ್ತೆಯಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ.

ಯುವತಿ ಮತ್ತೊಬ್ಬರ ಜತೆ ರಾತ್ರಿ 12.10ರ ಸುಮಾರಿಗೆ ಕ್ಯಾಬ್‌ಗಾಗಿ ಕಾಯುತ್ತಿದ್ದಾಗ ಬಂದ ಅಪರಿಚಿತರಿಬ್ಬರು ಲೈಂಗಿಕ ದೌರ್ಜನ್ಯ ಎಸಗಿದರು. ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಹಾಕಿದರು ಎಂದು ಯುವತಿ ಕೋರಮಂಗಲ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT