ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದಲ್ಲೂ ಸ್ಪರ್ಧೆಗೆ ಅವಕಾಶ

Last Updated 29 ಡಿಸೆಂಬರ್ 2020, 21:35 IST
ಅಕ್ಷರ ಗಾತ್ರ

ಬೆಂಗಳೂರು: ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಏಕಾಂಕ ನಾಟಕ ಮತ್ತು ಆಶುಭಾಷಣ ಸ್ಪರ್ಧೆಗಳನ್ನು ಇಂಗ್ಲಿಷ್ ಮತ್ತು ಹಿಂದಿ ಜತೆಗೆ ಕನ್ನಡ ಭಾಷೆಯಲ್ಲೂ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ತಿಳಿಸಿದೆ.

ಕನ್ನಡ ಭಾಷೆಯಲ್ಲೂ ಕಾರ್ಯಕ್ರಮ ಆಯೋಜಿಸುವಂತೆ ಒತ್ತಾಯಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಪತ್ರ ಬರೆದಿದ್ದರು. ಈ ಸಂಬಂಧ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT