ಅಂಬಯ್ಯ ನುಲಿಗೆ ‘ಶಿವಲಿಂಗ ಪ್ರಶಸ್ತಿ’

ಬೆಂಗಳೂರು: ವಚನಜ್ಯೋತಿ ಬಳಗವು ನೀಡುವ ‘ಶಿವಲಿಂಗ ಪ್ರಶಸ್ತಿ’ಗೆ ಅಂಬಯ್ಯ ನುಲಿ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಸೋಮವಾರ (ಫೆ.22) ಸಂಜೆ 5 ಗಂಟೆಗೆ ಸಂಸ ರಂಗ ಬಯಲು ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಚನಜ್ಯೋತಿ ಬಳಗದ ಅಧ್ಯಕ್ಷ ಪಿನಾಕಪಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.