ಸೋಮವಾರ, ಆಗಸ್ಟ್ 2, 2021
23 °C

ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಪುಣ್ಯಸ್ಮರಣೆಯ ನಿಮಿತ್ತ ಕಂದಾಯ ಸಚಿವ ಆರ್. ಅಶೋಕ ಅವರು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಸಸಿ ನೆಟ್ಟರು.

ಕ್ಷೇತ್ರದ ಹೊಸಕೆರೆಹಳ್ಳಿ ವಾರ್ಡ್, ಗೌಡನಪಾಳ್ಯ, ಕುಮಾರಸ್ವಾಮಿ ಬಡಾವಣೆ, ಕರಿಸಂದ್ರ ವಾರ್ಡ್ ಹಾಗೂ ದೇವಗಿರಿಯಲ್ಲಿ ವಿವಿಧ ವರ್ಗದ ಜನರಿಗೆ ದಿನಸಿ ಕಿಟ್ ವಿತರಣೆ ಮಾಡಿದರು.

‘ಮುಖರ್ಜಿಯವರು ತಮ್ಮ ಬದುಕಿನುದ್ದಕ್ಕೂ ಪ್ರಖರ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸಿದ್ದರು. ದೇಶ ವಿಭಜನೆಯ ವೇಳೆ ಅದನ್ನ ಪ್ರಬಲವಾಗಿ ವಿರೋಧಿಸಿದ್ದರು. ಅಖಂಡ ಭಾರತದ ಪರಿಕಲ್ಪನೆಯ ಕನಸು ಉಳ್ಳವರಾಗಿದ್ದರು’ ಎಂದು ಅಶೋಕ್‌ ಸ್ಮರಿಸಿದರು.

ಯಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಟ್ಯಾಬ್ ವಿತರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು