ಸೋಮವಾರ, ಜೂಲೈ 13, 2020
28 °C

ಮದ್ಯದಂಗಡಿ ತೆರೆದದ್ದು ಮುಖ್ಯಮಂತ್ರಿಯವರ ಅವಸರದ ತೀರ್ಮಾನ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮದ್ಯದಂಗಡಿ ತೆರೆದದ್ದು ಮುಖ್ಯಮಂತ್ರಿಯವರ ಅವಸರದ ಮತ್ತು ಪೂರ್ವ ಸಿದ್ಧತೆ ಇಲ್ಲದ ನಿರ್ಧಾರ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಹುತೇಕ ಕಡೆಗಳಲ್ಲಿ ಜನರು ಅಂತರವನ್ನು ಪಾಲಿಸಿಲ್ಲ. ಇದರಿಂದ ಕೊರೊನಾ ಸೊಂಕು ಉಲ್ಭಣಿಸಿದರೆ ರಾಜ್ಯ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಅವರ ಟ್ವೀಟ್‌ ಮಾಡಿದ್ದಾರೆ.

ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ತಕ್ಷಣವೇ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದರು. ಈಗ ತಮ್ಮ ವರಸೆ ಬದಲಿಸಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು