ಶನಿವಾರ, ಜನವರಿ 16, 2021
28 °C

ರೇಷ್ಮೆ ಮಂಡಳಿಗೆ ಸವಿತಾ ಅಧ್ಯಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತದ ನೂತನ ಅಧ್ಯಕ್ಷರಾಗಿ ಸವಿತಾ ವಿ.ಅಮರಶೆಟ್ಟಿ ನೇಮಕ ಆಗಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು,‘ನಿಗಮದಲ್ಲಿ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸುವುದು ನನ್ನ ಆಶಯ. ನಿಗಮವನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇನೆ. ಸಾರ್ವಜನಿಕರು ಮತ್ತು ರೈತರು ನಿಗಮಕ್ಕೆ ಸಂಬಂಧಿಸಿದ ಯಾವುದೇ ಅಹವಾಲುಗಳಿದ್ದರೆ, ನೇರವಾಗಿ ಅಧ್ಯಕ್ಷರ ಕಚೇರಿಗೆ ಭೇಟಿ ನೀಡಿ ಸಲ್ಲಿಸಬಹುದು. ಮಂಡಳಿ ಬಗ್ಗೆ ಯಾವುದೇ ಮಾಹಿತಿ ಪಡೆದುಕೊಳ್ಳಬಹುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು