ಭಾನುವಾರ, 1 ಫೆಬ್ರುವರಿ 2026
×
ADVERTISEMENT
ADVERTISEMENT

CJ ರಾಯ್ ಆತ್ಮಹತ್ಯೆ: ಬೆಂಗಳೂರು ಬಿಟ್ಟು ತೆರಳದಂತೆ ಐಟಿ ಅಧಿಕಾರಿಗಳಿಗೆ SIT ಸೂಚನೆ

Published : 1 ಫೆಬ್ರುವರಿ 2026, 15:57 IST
Last Updated : 1 ಫೆಬ್ರುವರಿ 2026, 15:57 IST
ಫಾಲೋ ಮಾಡಿ
Comments
ತನಿಖಾ ವರದಿ ಬರುವವರೆಗೂ ಯಾವುದೇ ನಿರ್ದಿಷ್ಟ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಈಗ ಯಾವುದೇ ಹೇಳಿಕೆ ನೀಡಿದರೆ ಅದು ಊಹಾಪೋಹಗಳಿಗೆ ಕಾರಣವಾಗುತ್ತದೆ.
–ಜಿ.ಪರಮೇಶ್ವರ, ಗೃಹ ಸಚಿವ
‘ನೇಚರ್ಸ್‌’ನಲ್ಲಿ ಅಂತ್ಯಸಂಸ್ಕಾರ
ಕಾನ್ಫಿಡೆಂಟ್‌ ಕ್ಯಾಸ್ಕೇಡ್‌ನ ರಾಯಲ್‌ ಹಾಲ್‌ನಲ್ಲಿ ಭಾನುವಾರ ಮಧ್ಯಾಹ್ನದವರೆಗೂ ರಾಯ್ ಅವರ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಂಬಂಧಿಕರು ಗಣ್ಯರು ಹಾಗೂ ರಾಜಕಾರಣಿಗಳು ಅಂತಿಮ ನಮನ ಸಲ್ಲಿಸಿದರು. ಪತ್ನಿ ಮತ್ತು ಮಕ್ಕಳು ತಾಯಿ ಹಾಗೂ ಸಹೋದರರು ಕಣ್ಣೀರಿಟ್ಟರು. ಬಳಿಕ ನೇಚರ್ಸ್‌ ಲಕ್ಸುರಿ ರೆಸಾರ್ಟ್‌ ಆವರಣದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ರಾಯ್ ಅವರ ಅಂತ್ಯಸಂಸ್ಕಾರ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT