ದೇವನಹಳ್ಳಿ:ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ಮುಂಜಾನೆ ಹೈರಿಸ್ಕ್ (ಓಮೈಕ್ರಾನ್ ಪ್ರಕರಣ ಹೆಚ್ಚಿರುವ ದೇಶಗಳು) ದೇಶಗಳಿಂದ ಬಂದಿರುವ ಪ್ರಯಾಣಿಕರ ಪೈಕಿ 6 ಮಂದಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ಇಂಗ್ಲೆಂಡ್‌ನಿಂದ ಬಂದಿರುವ 34 ವರ್ಷದ ಮಹಿಳೆ, 25 ವರ್ಷದ ಪುರುಷ, ಪ್ಯಾರಿಸ್‌ನಿಂದ ಬಂದಿರುವ 22 ವರ್ಷದ ಮಹಿಳೆ, ಫ್ರಾಂಕ್‌ಫರ್ಟ್‌ನಿಂದ ಬಂದಿರುವ 21 ವರ್ಷದ ಪುರುಷ, ಕುವೈತ್‌ನಿಂದ ಬಂದಿರುವ 45 ವರ್ಷದ ಮಹಿಳೆ ಮತ್ತು 46 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.