ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಲ್ಲಿ 6 ಸಾವಿರ ರಸ್ತೆ ಗುಂಡಿ

Last Updated 31 ಮೇ 2022, 19:27 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಮುಚ್ಚಲು ಬಾಕಿ ಇರುವ 6,084 ರಸ್ತೆ ಗುಂಡಿ ಗಳಿವೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ(ಯೋಜನೆ) ಎನ್‌.ಪಿ. ರವೀಂದ್ರ ತಿಳಿಸಿದರು.

ಒಟ್ಟಾರೆ ನಗರದ ರಸ್ತೆಗಳಲ್ಲಿ 10,608 ಗುಂಡಿಗಳಿವೆ ಎಂದು ಗುರುತಿಸಲಾಗಿದೆ. ಅವುಗಳಲ್ಲಿ 4,526 ಗುಂಡಿ ಮುಚ್ಚಲಾಗಿದೆ. ಪಾಲಿಕೆ ಯ ಬಿಸಿ ಡಾಂಬರು ಜಲ್ಲಿ ಮಿಶ್ರಣ ಘಟಕದಿಂದಲೇ ಎಲ್ಲೆಡೆಗೂ ಡಾಂಬರ್ ಮಿಶ್ರಣ ಸಾಗಿಸಬೇಕಿದೆ. ಆದ್ದರಿಂದ ವಿಳಂಬವಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT