ಬೆಂಗಳೂರು: ಆಗಸ್ಟ್ 23ರಿಂದ 30ರವರೆಗೆ ಕಸ್ಟಮ್ಸ್ ಅಧಿಕಾರಿಗಳು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಸಿದ ಕಾರ್ಯಾಚರಣೆಗಳಲ್ಲಿ ವಿದೇಶಿ ಸಿಗರೇಟು ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್‌ಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ 31 ಮಂದಿಯನ್ನು ಪತ್ತೆಹಚ್ಚಿದ್ದು, ₹ 3.2 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಥಾಯ್ಲೆಂಡ್, ಮಲೇಷ್ಯಾ, ಸಿಂಗಪುರ ಮತ್ತು ಅರಬ್ ಸಂಯುಕ್ತ ಸಂಸ್ಥಾನಗಳಿಂದ ಬೆಂಗಳೂರಿಗೆ ವಿಮಾನಗಳಲ್ಲಿ ಬಂದ 31 ಪ್ರಯಾಣಿಕರನ್ನು ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದರು.

₹3.2 ಕೋಟಿ ಮೌಲ್ಯದ 5,13,400 ಸಿಗರೇಟುಗಳು, ಇ-ಸಿಗರೇಟುಗಳು, 43 ಲ್ಯಾಪ್‌ಟಾಪ್‌ಗಳು ಮತ್ತು 16 ಐಫೋನ್‌ಗಳನ್ನು ವಶಪಡಿಸಿಕೊಂಡು, ಕ್ರಮ ಜರುಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.