ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ‘ಸೌರ ಶಕ್ತಿ’

ಆರೋಗ್ಯ ಕೇಂದ್ರಗಳ ವಿದ್ಯುತ್ ಬಿಲ್‌ಗಳಲ್ಲಿ ಶೇ 70 ರಷ್ಟು ಉಳಿತಾಯ | ಸಾವಿರಕ್ಕೂ ಅಧಿಕ ಆಸ್ಪತ್ರೆಗಳಿಗೆ ಸೌರ ವಿದ್ಯುತ್ ಘಟಕ ಅಳವಡಿಕೆ
Published : 8 ಫೆಬ್ರುವರಿ 2025, 23:55 IST
Last Updated : 8 ಫೆಬ್ರುವರಿ 2025, 23:55 IST
ಫಾಲೋ ಮಾಡಿ
Comments
ಈಗಾಗಲೇ ಪ್ರಥಮ ಹಂತದಲ್ಲಿ ಸಾವಿರಕ್ಕೂ ಅಧಿಕ ಆರೋಗ್ಯ ಕೇಂದ್ರಗಳಿಗೆ ಸೌರ ವಿದ್ಯುತ್ ಘಟಕಗಳನ್ನು ಅಳವಡಿಸಲಾಗಿದೆ. ಐದು ಸಾವಿರ ಆರೋಗ್ಯ ಕೇಂದ್ರಗಳಿಗೆ ಈ ಘಟಕ ಅಳವಡಿಸುವ ಗುರಿ ಹೊಂದಲಾಗಿದೆ.
ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT