ಶನಿವಾರ, ಫೆಬ್ರವರಿ 29, 2020
19 °C

ತಂದೆಗೆ ಪುತ್ರನ ಯಕೃತ್ತು ದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಕೃತ್ತು ಸಮಸ್ಯೆಯಿಂದ ಬಳಲುತ್ತಿದ್ದ ತಂದೆಗೆ ಪುತ್ರನೇ ಅಂಗಾಂಗ ದಾನ ಮಾಡುವ ಮೂಲಕ ಆಸರೆಯಾಗಿದ್ದಾರೆ. 

ಜೀವ ಸಾರ್ಥಕತೆ ಯೋಜನೆಯಡಿ 49 ವರ್ಷದ ವ್ಯಕ್ತಿಯ ಹೆಸರನ್ನು ನೋಂದಾಯಿಸಲಾಗಿತ್ತು. ಆದರೆ, ಅವರ ಸ್ಥಿತಿ ಬಿಗಡಾಯಿಸಿದ ಹಿನ್ನೆಲೆಯಲ್ಲಿ ತಕ್ಷಣವೇ ಯಕೃತ್ತು ಕಸಿ ಅಗತ್ಯ ಎಂದು ವೈದ್ಯರು ಸೂಚಿಸಿದ್ದರು. ದಾನಿಗಳು ಸಿಗದ ಹಿನ್ನೆಲೆಯಲ್ಲಿ ಎಂಬಿಬಿಎಸ್ ಓದುತ್ತಿರುವ 21 ವರ್ಷದ ಪುತ್ರನೇ ಯಕೃತ್ತು ದಾನ ಮಾಡಿದ್ದಾರೆ. ಫೋರ್ಟಿಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಕಸಿ ಮಾಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು