ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21 ಸ್ಪಾ ಮೇಲೆ ದಾಳಿ: 118 ಮಹಿಳೆಯರ ರಕ್ಷಣೆ

Published 26 ಮಾರ್ಚ್ 2024, 23:08 IST
Last Updated 26 ಮಾರ್ಚ್ 2024, 23:08 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪದಡಿ 21 ಸ್ಪಾಗಳ ಮೇಲೆ ಪೊಲೀಸರು ದಾಳಿ ಮಾಡಿದ್ದು, 118 ಮಹಿಳೆಯರನ್ನು ರಕ್ಷಿಸಿದ್ದಾರೆ.

‘ಜನವರಿ 1ರಿಂದ ಮಾರ್ಚ್ 25ರವರೆಗೆ 21 ಸ್ಪಾಗಳ ಮೇಲೆ ದಾಳಿ ಮಾಡಲಾಯಿತು. ಮಾಲೀಕರು, ವ್ಯವಸ್ಥಾಪಕರು ಸೇರಿದಂತೆ 39 ಮಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದರು.

‘ಎರಡು ಸ್ಪಾಗಳ ಮಾಲೀಕರು ಹಾಗೂ ಇತರರ ಮೇಲೆ ಪರಿಶಿಷ್ಟ ಜಾತಿ– ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಪಾಗಳ ಮೇಲೆ ಇದೇ ಮೊದಲ ಬಾರಿಗೆ ಈ ಕಾಯ್ದೆ ಪ್ರಯೋಗಿಸಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT