ಭಾನುವಾರ, ಅಕ್ಟೋಬರ್ 24, 2021
20 °C

ಅ.9ರಂದು ‘ಎಸ್‌ಪಿಬಿ’ ಸಂಗೀತ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚೆನ್ನೈನ ಮೌನರಾಗಂ ಸಂಸ್ಥೆಯು ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರ ಸ್ಮರಣಾರ್ಥ ‘ಸೆಲೆಬ್ರೇಟಿಂಗ್ ಎಸ್‌ಪಿಬಿಯಿಸಂ’ ಎಂಬ ವಿಶೇಷ ಸಂಗೀತ ಕಾರ್ಯಕ್ರಮವನ್ನು ಅ.9ರಂದು ಸಂಜೆ 6 ಗಂಟೆಗೆ ಬಸವನಗುಡಿಯ ಗಾಯನ ಸಮಾಜ ಸಭಾಂಗಣದಲ್ಲಿ ಆಯೋಜಿಸಿದೆ.

‘ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಗೌರವ ಸೂಚಿಸುವ ಸಲುವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರ ಪುತ್ರ ಎಸ್‌.ಪಿ.ಚರಣ್, ಗಾಯಕಿ ಪ್ರಿಯಾಂಕಾ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಬುಕ್ ಮೈ ಶೋನಲ್ಲಿ ಕಾರ್ಯಕ್ರಮದ ಟಿಕೆಟ್‌ಗಳು ಲಭ್ಯ’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.