ಬೆಂಗಳೂರು: ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು ನೈರುತ್ಯ ರೈಲ್ವೆ ವತಿಯಿಂದ ಬಾಣಸವಾಡಿ ಮತ್ತು ತುಮಕೂರು ನಡುವೆ ಮಾರ್ಚ್ 22ರಂದು ಮೆಮು ವಿಶೇಷ ರೈಲು ಒಂದು ಟ್ರಿಪ್ ಸಂಚರಿಸಲಿದೆ.

ಮಧ್ಯಾಹ್ನ 3.30ಕ್ಕೆ ಬಾಣಸವಾಡಿಯಿಂದ ಹೊರಟು ಸಂಜೆ 5.15ಕ್ಕೆ ತುಮಕೂರು ತಲುಪಲಿದೆ. ತುಮಕೂರಿನಿಂದ ಸಂಜೆ 5.45ಕ್ಕೆ ಹೊರಡಲಿರುವ ಇದೇ ರೈಲು ರಾತ್ರಿ 7.40ಕ್ಕೆ ಬಾಣಸವಾಡಿ ತಲುಪಲಿದೆ.

ಯಶವಂತಪುರ, ಹೆಬ್ಬಾಳ, ಚಿಕ್ಕಬಾಣಾವರ, ಗೊಲ್ಲಹಳ್ಳಿ, ದೊಡ್ಡಬೆಲೆ, ನಿಡವಂದ, ಹಿರೇಹಳ್ಳಿ ಮತ್ತು ಕ್ಯಾತ್ಸಂದ್ರ ನಿಲ್ದಾಣಗಳಲ್ಲಿ ಈ ರೈಲಿಗೆ ನಿಲುಗಡೆಯನ್ನು ನೀಡಲಾಗಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.