ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಹೀಲಿ ತಡೆಗೆ ಪೊಲೀಸರ ವಿಶೇಷ ಕಾರ್ಯಪಡೆ

Last Updated 5 ಜನವರಿ 2023, 21:23 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಪ್ರಮುಖ ರಸ್ತೆಗಳಲ್ಲಿ ವ್ಹೀಲಿ ಮಾಡುತ್ತಿರುವ ಹಲವರು, ಜನರ ಜೀವನಕ್ಕೆ ಕುತ್ತು ತರುತ್ತಿದ್ದಾರೆ. ಈ ವ್ಹೀಲಿ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಂಡಿರುವ ಸಂಚಾರ ಪೊಲೀಸರು, ವಿಶೇಷ ಕಾರ್ಯಪಡೆ ರಚಿಸಿದ್ದಾರೆ.

‘ವ್ಹೀಲಿ ಹೆಚ್ಚು ಅಪಾಯಕಾರಿ. ಅದನ್ನು ಮಾಡುವವರನ್ನು ಪತ್ತೆ ಮಾಡಿ ಸವಾರ ಹಾಗೂ ವಾಹನ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲು ಇನ್‌ಸ್ಪೆಕ್ಟರ್‌ ನೇತೃತ್ವದಲ್ಲಿ ಪೊಲೀಸರ ವಿಶೇಷ ಕಾರ್ಯಪಡೆ ರಚಿಸಲಾಗಿದೆ’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್. ಅನುಚೇತ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT