ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶವಂತಪುರ–ಮಂಗಳೂರು– ಕಾರವಾರ ವಿಶೇಷ ರೈಲು

Last Updated 10 ಏಪ್ರಿಲ್ 2021, 22:33 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ರೈಲ್ವೆಯು ಯಶವಂತಪುರ–ಮಂಗಳೂರು ಜಂಕ್ಷನ್‌ ಹಾಗೂ ಕಾರವಾರ ಮಾರ್ಗದಲ್ಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆ ಒದಗಿಸಿದೆ. ಜನರು ಸಾಮಾನ್ಯ ದರದಲ್ಲಿ ಈ ರೈಲುಗಳಲ್ಲಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮುಷ್ಕರದಿಂದ ಬಸ್‌ ಸೇವೆಯಲ್ಲಿ ವ್ಯತ್ಯಯವಾಗಿದೆ. ಈ ಸಮಯದಲ್ಲೇ ವಿಶೇಷ ರೈಲು ಸೇವೆ ಆರಂಭಿಸಿರುವುದರಿಂದ ಕರಾವಳಿ ಪ್ರದೇಶಗಳಿಗೆ ಪ್ರಯಾಣಿಸುವವರಿಗೆ ಅನುಕೂಲವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT